ಸೋಮವಾರ, ಮಾರ್ಚ್ 25, 2024

ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ

ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಾ.28 ರಂದು ಅಗ್ನಿಬನ್ನಿರಾಯ ಜಯಂತಿಯನ್ನು ಲೋಕಸಭೆ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ