ಶನಿವಾರ, ಮಾರ್ಚ್ 2, 2024
ಮಾ.7 ರಂದು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ
ಬಳ್ಳಾರಿ,ಮಾ.02(ಕರ್ನಾಟಕ ವಾರ್ತೆ):
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯನ್ನು ಮಾ.07ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಕುಮಾರ್.ಬಿ ಅವರು ತಿಳಿಸಿದ್ದಾರೆ.
ಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು 2023-2024ನೇ ಸಾಲಿನ ಫೆಬ್ರವರಿ ಮಾಹೆಯವರೆಗಿನ ಪ್ರಗತಿ ವರದಿಗಳೊಂದಿಗೆ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ