ಮಂಗಳವಾರ, ಏಪ್ರಿಲ್ 16, 2024
ಏ.21 ರಂದು ಭಗವಾನ್ ಮಹಾವೀರ ಜಯಂತಿ
ಬಳ್ಳಾರಿ ಏ.16(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಏ.21 ರಂದು ಬೆಳಿಗ್ಗೆ 9 ಗಂಟೆಗೆ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದ ಅನಂತಪುರ ರಸ್ತೆಯ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ-2024 ಪ್ರಯುಕ್ತ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಭಗವಾನ್ ಮಹಾವೀರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳ ಮತ್ತು ಸಾಂಕೇತಿಕವಾಗಿ ಜಯಂತಿ ಆಚರಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ