ಮಂಗಳವಾರ, ಏಪ್ರಿಲ್ 23, 2024
ಏ.25 ರಂದು ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜಾಥಾ
ಬಳ್ಳಾರಿ,ಏ.23(ಕರ್ನಾಟಕ ವಾರ್ತೆ):
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ‘ವಿಶ್ವ ಮಲೇರಿಯಾ ದಿನಾಚರಣೆ’ ಅಂಗವಾಗಿ ‘ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ’ ಎಂಬ ಘೋಷವಾಕ್ಯದೊಂದಿಗೆ ಏ.25 ರಂದು ಬೆಳಿಗ್ಗೆ 9:30 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಟ್ಯಾಬ್ಲೋ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ