ಬುಧವಾರ, ಮೇ 8, 2024
ಮೇ 12 ರಂದು ಶಂಕರಾಚಾರ್ಯ ಜಯಂತಿ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮೇ.12 ರಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ನೆರವೇರಿಸುವುದರ ಮೂಲಕ ಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ 2024ರ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ