ಸೋಮವಾರ, ಮೇ 13, 2024

ಮೇ 14 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-1 ವ್ಯಾಪ್ತಿಯ ಎಫ್-25 ರ ತುರ್ತು ನಿರ್ವಹಣಾ ಕಾಮಗಾರಿ ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 14 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಗೆ ಬರುವ ಪ್ರದೇಶಗಳಾದ ಕಾರ್ಕಲ ತೋಟ, ಬಾಪೂಜಿ ನಗರ, ರಾಣಿ ತೋಟ, ದೊಡ್ಡ ಮಾರ್ಕೆಟ್ (ಎಫ್-46 ಇಂಡಸ್ಟ್ರಿಯಲ್ ಏರಿಯಾ ಹಂತ-1ರಲ್ಲಿ ಜಂಗಲ್ ಕಟ್ಟಿಂಗ್ ನಿಮ್ಮಿತ್ತ 1 ತಾಸಿನವರೆಗೆ ವಿದ್ಯುತ್ ವ್ಯತ್ಯಾಯ ಉಂಟಾಗಲಿದೆ) ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ