ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-1 ವ್ಯಾಪ್ತಿಯ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಮೇ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಗೌತಮ್ ನಗರದ ಕಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ