ಬಳ್ಳಾರಿ, ಮೇ.17(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2 ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪ-ವಿಭಾಗದಲ್ಲಿ ಏರ್ಪಡಿಸಲಾಗಿದೆ. ಸಂಬಂಧಿಸಿದ ಎಲ್ಲಾ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ