ಶುಕ್ರವಾರ, ಮೇ 24, 2024

ಮೇ 26 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 24(ಕರ್ನಾಟಕ ವಾತೆ): ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 07 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಎಫ್-46 ಫೀಡರ್ ವ್ಯಾಪ್ತಿಯ ಇಂಡಸ್ಟ್ರೀಯಲ್ ಏರಿಯಾ ಹಂತ-1 ಮತ್ತು ಮಾರೆಮ್ಮನ ಗುಡಿ ಹಿಂಭಾಗ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇ.ಟಿ.ಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ