ಗುರುವಾರ, ಮೇ 23, 2024

ಯುವತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿದ್ದಮ್ಮ ಎನ್ನುವ 17 ವರ್ಷದ ಯುವತಿಯು ಮೇ 12 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ತೋರಣಗಲ್ಲು ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಯುವತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08392-258100 ಅಥವಾ ತೋರಣಗಲ್ಲು ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ