ಸೋಮವಾರ, ಜೂನ್ 10, 2024

ಜೂ.11 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-2 ರ 11 ಕೆ.ವಿ ಫೀಡರ್ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಜೂ.11 ರಂದು ಬೆಳಿಗ್ಗೆ 08 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಎಫ್-33 ಫೀಡರ್ ವ್ಯಾಪ್ತಿಯ ಪೊಲೀಸ್ ಕಾಲೋನಿ, ಸೌದಗಾರ್ ಕಾಲೋನಿ, ಶಿಲ್ಪಿ ನಗರ, ವಿದ್ಯಾನಗರ, ರಾಘವ ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ