ಸೋಮವಾರ, ಜೂನ್ 10, 2024
ಜೂ.11 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಜೂ.11 ರಂದು ಬೆಳಿಗ್ಗೆ 08 ಗಂಟೆಯಿಂದ ಮಧ್ಯಾಹ್ನ 02 ರ ವರೆಗೆ ವಿವಿಧ ಫೀಡರ್‍ಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-1 ಫೀಡರ್‍ನ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ. ಕ್ವಾಟರ್ಸ್, ಭಗತ್‍ಸಿಂಗ್ ನಗರ, ಹೆಚ್‍ಡಿಎಫ್‍ಸಿ ಬ್ಯಾಂಕ್, ಎಸಿ ಸ್ಟ್ರೀಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್.
ಎಫ್-2 ಫೀಡರ್‍ನ ಗಾಂಧಿನಗರ, ಬಿ.ಎಸ್.ಕೌಪೌಂಡ್, ಎರ್ರಿತಾತ ನಗರ, ಸೆಂಟ್ರಲ್‍ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತ ಲಿಂಗಣ್ಣ ಕಾಲೋನಿ, ರೈಲ್ವೆ ಸ್ಟೇóಷನ್, ಎಸ್.ಪಿ ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯ ಕಾಲೋನಿ.
ಎಫ್-7 ಫೀಡರ್‍ನ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟೆ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌಂಡ್, ರೂಪನಗುಡಿ ರಸ್ತೆ, ಮುಬಾರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಆಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ.
ಎಫ್-8 ಫೀಡರ್‍ನ ಬಸವೇಶ್ವರ ನಗರ, ಎಂ.ಅರ್.ವಿ.ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್ ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿ.
ಎಫ್-14 ಫೀಡರ್‍ನ ಗಣೇಶ ಕಾಲೋನಿ, ಸಿದ್ಗಿಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎಂಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್.ಎನ್.ಪೇಟೆ 1ನೇ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮಾನ್ ನಗರ, ಎಚ್.ಎಲ್.ಸಿ ಕಾಲೋನಿ.
ಎಫ್-9 ಫೀಡರ್‍ನ ನೆಹರು ಕಾಲೋನಿ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್.ಪೇಟೆ 3ನೇ, 4ನೇ ಮತ್ತು 5ನೇ, 6ನೇ ಅಡ್ಡರಸ್ತೆ, ಡಿಎಆರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಾಲಂ ಕಾಂಪೌಂಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲೂಕು ಕಚೇರಿ, ಡಿಸಿ ಕಚೇರಿ. ಎಫ್-12 ಫೀಡರ್‍ನ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದರ್ಗಾ, ಕುಬೇರ ಲೇಔಟ್. ಎಫ್-13 ಫೀಡರ್ ಏರಿಯಾಗಳಾದ ದೇವಿನಗರ, ಸಿರುಗುಪ್ಪಾ ರಸ್ತೆ, ಇಂದಿರಾ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತ್ರೀನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ. ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ.
ಎಫ್-10 ಫೀಡರ್ ಏರಿಯಾ ವಾಟರ್ ಬೂಸ್ಟರ್.
ಎಫ್-11 ಫೀಡರ್ ಏರಿಯಾಗಳಾದ ರಾಘವೇಂದ್ರ ಕಾಲೋನಿ 2ನೇ ಹಂತ, ಅಯ್ಯಪ್ಪ ಸ್ವಾಮಿ ಕಾಲೋನಿ, ಇಂಟೋರಿ ನಗರ್, ಅನಂತಪುರ ರೋಡ್, ಶೇಕ್ಷವಲಿ ದರ್ಗಾ, ತಾರಾನಾಥ ಆಸ್ಪತ್ರೆ.
ಎಫ್-4 ಫೀಡರ್ ಏರಿಯಾಗಳಾದ ಆಟೋ ನಗರ, ಎಸ್.ಆರ್.ಎಮ್ ಲೇಔಟ್, ಕನಕದಾಸ್ ನಗರ, ಕೆ.ಎ.ಐ.ಡಿ.ಬಿ ಕೈಗಾರಿಕಾ ಪ್ರದೇಶ.
ಎಫ್-6 ಫೀಡರ್‍ನ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಭಾವಿ.
ಎಫ್-15 ಫೀಡರ್‍ನ ವಾಜಪೇಯಿ ಲೇಔಟ್, ಕನಕದುರ್ಗಮ್ಮ ಬಡಾವಣೆ, ಕೃಷ್ಣ ಕಾಲೋನಿ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ