ಮಂಗಳವಾರ, ಜೂನ್ 11, 2024

ಅಂತರಾಷ್ಟ್ರೀಯ ಯೋಗ ದಿನಾಚರಣೆ; ಜೂ.13 ರಂದು ಪೂರ್ವಭಾವಿ ಸಭೆ

ಬಳ್ಳಾರಿ,ಜೂ.11(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜೂನ್ 21 ರಂದು 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಚರಣೆ ಸಂಬಂಧ ಜೂನ್ 13 ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಜಾತ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ