ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಇವರ ಅಧ್ಯಕ್ಷತೆಯಲ್ಲಿ ಜೂ.20ರಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಳ್ಳಾರಿ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.
ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ