ಬುಧವಾರ, ಜೂನ್ 19, 2024

ಜೂ.21 ರಂದು 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇಲ್ಲಾ ಆಯುಷ್ ಇಲಾಖೆ ವತಿಯಿಂದ “10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಜೂನ್ 21 ರಂದು ಬೆಳಿಗ್ಗೆ 6.15 ರಿಂದ 7.45 ರವರೆಗೆ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲು ಪಟ್ಟಣದ ವಿದ್ಯಾನಗರದ ಜೆಎಸ್‍ಡಬ್ಲೂ ಟೌನ್‍ಶಿಪ್‍ನಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಜಾತಾ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ