ಶುಕ್ರವಾರ, ಜೂನ್ 14, 2024

ಬಳ್ಳಾರಿ ಮಹಾನಗರ ಪಾಲಿಕೆ; ಜೂ.21 ರಂದು ಮೇಯರ್ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಜೂನ್ 21 ರಂದು ಮಧ್ಯಾಹ್ನ 12.30 ಗಂಟೆಗೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲು ನಿಗದಿಪಡಿಸಲಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ