ಬುಧವಾರ, ಜೂನ್ 19, 2024
ಜೂ.21 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ಜೆಸ್ಕಾಂ ನಗರ ಉಪವಿಭಾಗದ-1 ವ್ಯಾಪ್ತಿಯ 220/11 ಕೆವಿ ಅಲ್ಲಿಪುರ ವಿತರಣ ಕೇಂದ್ರದಿಂದ ಸರಬರಾಜು ಆಗುವ ಬ್ಯಾಂಕ್-2ನ ಎಫ್-36 ಫೀಡರ್‍ನ ನಿರ್ವಾಹಣ ಕಾಮಾಗರಿಯನ್ನು ತುರ್ತಾಗಿ ಕೈಗೊಂಡಿರುವುದರಿಂದ ಜೂ.21 ರಂದು ನಗರ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಂತರರಾದ ಇ.ಟಿ ಲಕ್ಮೀ ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು*:
ಬಂಡಿಹಟ್ಟಿ, ಆಶ್ರಯ ಕಾಲೋನಿ, ಈದ್ಗ ರೋಡ್, ಟೀಚರ್ಸ್ ಕಾಲೋನಿ, ಜಾಗೃತಿನಗರ ಸರ್ಕಲ್, ಆಜಾದ್ ನಗರ ಸೇರಿದಂತೆ ಇನ್ನು ಕೆಲವೆಡೆ ವಿದ್ಯುತ್ ವ್ಯತ್ಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ