ಶುಕ್ರವಾರ, ಜೂನ್ 21, 2024
ಕೆಂಪೇಗೌಡ ಜಯಂತಿ ಮತ್ತು ಡಾ.ಫ.ಗು ಹಳಕಟ್ಟಿ ಜನ್ಮದಿನ ಆಚರಣೆ; ಜೂ.24 ರಂದು ಪೂರ್ವಭಾವಿ ಸಭೆ
ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ):
ಜೂ.27 ರಂದು ಕೆಂಪೇಗೌಡ ಜಯಂತಿ ಮತ್ತು ಜುಲೈ 02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಿನ್ನಲೆಯಲ್ಲಿ ಆಚರಣೆಗೆ ಸಂಬಂಧಿಸಿದಂತೆ ಜೂ.24 ರಂದು ಸಂಜೆ 04.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ