ಬುಧವಾರ, ಜೂನ್ 26, 2024

ಜೂ.27 ರಂದು ಜಿಲ್ಲಾ ಸಲಹಾ ಸಮಿತಿ ಸಭೆ

ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ): ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ ಲಿಂಗ ಆಯ್ಕೆ ನಿಷೇಧ (ಪಿಸಿ ಮತ್ತು ಪಿಎನ್‍ಡಿಟಿ) ಕಾಯ್ದೆ 1994 ರ ಸಂಬಂಧ ಜೂ.27 ರಂದು ಸಂಜೆ 04 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಸಲಹಾ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ