ಮಂಗಳವಾರ, ಜೂನ್ 4, 2024

ಮತ ಚಲಾಯಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ): ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ನಿಮಿತ್ತ ಮತದಾನ ದಿನವಾದ ಜೂನ್ 03 ಸೋಮವಾರದಂದು ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮತಗಟ್ಟೆ ಸಂಖ್ಯೆ 76-ಎ ರಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮತ ಚಲಾಯಿಸಿದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ