ಬುಧವಾರ, ಜೂನ್ 5, 2024
ಲೋಕಸಭಾ ಚುನಾವಣೆ: ಕೃತಜ್ಞತೆ ತಿಳಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ, ಜೂ.05 (ಕರ್ನಾಟಕ ವಾರ್ತೆ):
ಲೋಕಸಭೆ ಸಾರ್ವತ್ತಿಕ ಚುನಾವಣೆ ಸಂಬಂಧ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಮೇ. 7 ರಂದು ಜರುಗಿದ ಮತದಾನ ಹಾಗೂ ಜೂ. 04 ರಂದು ನಡೆದ ಮತ ಎಣಿಕೆ ಕಾರ್ಯಗಳಲ್ಲಿ ಸಕ್ರಿಯಾಗಿ ತೊಡಗಿಕೊಂಡು ಸುಗಮ ಹಾಗೂ ಯಶಸ್ವಿ ಚುನಾವಣೆ ನಡೆಸಲು ಸಹಕರಿಸಿದ ಎಲ್ಲ ಇಲಾಖೆ ಅಧಿಕಾರಿಗಳು, ಪೆÇಲೀಸ್ ಇಲಾಖಾ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ವ್ಯಾಪಕ ಪ್ರಚಾರ ನೀಡಿ ಸಹಕರಿಸಿದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಧನ್ಯವಾದಗಳನ್ನು ಸಲ್ಲಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ