ಗುರುವಾರ, ಜುಲೈ 18, 2024
ಸಂಡೂರು: ಜು.19 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜು.18(ಕರ್ನಾಟಕ ವಾರ್ತೆ):
ಸಂಡೂರು ಜೆಸ್ಕಾಂನ 33/11 ಕೆ.ವಿ ಸಂಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ 11 ಕೆ.ವಿ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಜು.20 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಸಂಡೂರು ಪಟ್ಟಣ ಸೇರಿದಂತೆ ಕೃಷ್ಣಾನಗರ, ಸುಶೀಲಾನಗರ ಗ್ರಾಮಪಂಚಾಯಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳು, ಯಶವಂತನಗರ ಐಪಿಸೆಟ್, ದೇವಗಿರಿ ಐಪಿಸೆಟ್ ಮತ್ತು ಭುಜಂಗನಗರ ಫೀಡರ್‍ಗಳ ವ್ಯಾಪ್ತಿಗೆ ಬರುವ ರೈತರ ಪಂಪ್‍ಸೆಟ್‍ಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಂಡೂರು ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಎ.ಉಮೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ