ಬಳ್ಳಾರಿ,ಜು.19(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪ ವಿಭಾಗ 1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಹಾಗೂ ಎಸ್‍ಓಪಿ ಬಗೆಗಿನ ಜಾಗೃತಿ ಸಭೆಯನ್ನು ಜು.20 ರಂದು ಬೆಳಿಗ್ಗೆ 11 ಗಂಟೆಗೆ ನಗರ ಜೆಸ್ಕಾಂ ಉಪ-ವಿಭಾಗದಲ್ಲಿ ಏರ್ಪಡಿಸಲಾಗಿದ್ದು, ಕುಂದು ಕೊರತೆಗಳಿರುವ ವಿದ್ಯುತ್ ಗ್ರಾಹಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂನ ಸಹಾಯಕ ನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ