ಗುರುವಾರ, ಜುಲೈ 18, 2024

ಸಂಡೂರು: ಜು.20 ರಂದು ವಿದ್ಯುತ್ ಗ್ರಾಹಕರ ಸಭೆ

ಬಳ್ಳಾರಿ,ಜು.18(ಕರ್ನಾಟಕ ವಾರ್ತೆ): ಸಂಡೂರು ಜೆಸ್ಕಾಂ ಉಪ-ವಿಭಾಗ ಕಚೇರಿಯಲ್ಲಿ ಜು.20 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರ ವರೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದ್ದು, ಸಂಡೂರು ತಾಲೂಕಿನ ಎಲ್ಲ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಹಾಗೂ ಇನ್ನಿತರ ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಸಂಡೂರು ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಕೆ.ಎ.ಉಮೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ