ಶನಿವಾರ, ಜುಲೈ 20, 2024
ಜು.21 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ ಜು.20(ಕರ್ನಾಟಕ ವಾರ್ತೆ):
ನಗರದ ಕೆಲವೆಡೆ ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತವಾಗಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದ ಜು.21 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6.30ರ ವರೆಗೆ ನಗರ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರದ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೋಕ ರೆಡ್ಡಿ ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು*:
ಎಫ್-73 ಫೀಡರ್‍ನ 1ನೇ ಗೇಟ್, 2ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಸೇಂಟ್ ಫಿಲೋಮಿನಾಸ್ ಎದರುಗಡೆ, ಇನ್ನಾರೆಡ್ಡಿ ಕಾಲೋನಿ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ