ಬುಧವಾರ, ಜುಲೈ 24, 2024

ಜು.25 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.24(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಎಫ್-೧ ರ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜು.25 ರಂದು ಬೆಳಿಗ್ಗೆ 07 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಕಪ್ಪಗಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿ ನಗರ, ಕೆ.ಇ.ಬಿ ಕ್ವಾರ‍್ಸ್, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟ್ರೀಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ