ಬುಧವಾರ, ಜುಲೈ 24, 2024

ಜು.29 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ

ಬಳ್ಳಾರಿ,ಜು.24 (ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಮಹಾಪೌರರ ಅಧ್ಯಕ್ಷತೆಯಲ್ಲಿ ಜು.೨೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಪಂಚಾಯತ್‌ನ ಹೊಸ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ