ಸೋಮವಾರ, ಜುಲೈ 29, 2024
ಜು.30 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜು.29(ಕರ್ನಾಟಕ ವಾರ್ತೆ):
ನಗರದ ಹವಂಭಾವಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬ ಬದಲಾಯಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜು.30 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-10 ಫೀಡರ್‌ನ ಅಶೋಕ ನಗರ, ಹವಂಭಾವಿ, ಟಿಎಂಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ