ಮಂಗಳವಾರ, ಜುಲೈ 23, 2024

ಜವಾಹರ್ ನವೋದಯ ವಿದ್ಯಾಲಯ; 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.23(ಕರ್ನಾಟಕ ವಾರ್ತೆ): ಜವಾಹರ ನವೋದಯ ವಿದ್ಯಾಲಯಗಳಿಗೆ 2025-26 ನೇ ಸಾಲಿಗೆ 6 ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧೀಕೃತ ವೆಬ್‍ಸೈಟ್ http://navodaya.gov.in ಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟಂಬರ್ 16 ಆಗಿರುತ್ತದೆ. 2025 ರ ಜನವರಿ 18 ರಂದು ಪ್ರವೇಶ ಪರೀಕ್ಷೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ