ಗುರುವಾರ, ಜುಲೈ 4, 2024
ಬಾಲಕ ನಾಪತ್ತೆ; ಪತ್ತೆಗೆ ಮನವಿ
ಬಳ್ಳಾರಿ,ಜು.04(ಕರ್ನಾಟಕ ವಾರ್ತೆ):
ಕೌಲ್‍ಬಜಾರ್ ಪೆÇಲೀಸ್ ಠಾಣೆ ವ್ಯಾಪ್ತಿಯ ಕಂಟೋನ್‍ಮೆಂಟ್‍ನ ಸರ್ಕಾರಿ ಬಾಲಕರ ಬಾಲಮಂದಿರದ ಅಭಯ್ ಎಸ್ ಶಿರೋಳ ಎನ್ನುವ 16 ವರ್ಷದ ಅಪ್ರಾಪ್ತ ಬಾಲಕ ಜು.01 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೆÇಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಎತ್ತರ 5.8 ಅಡಿ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಜಾರ್ ಪೆÇಲೀಸ್ ಠಾಣೆಯ ದೂ.08392-240731, 24415, ಪಿಐ ಮೊ.9480803047, ಪಿಎಸ್‍ಐ ದೂ.94808203085 ಅಥವಾ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ