ಬಳ್ಳಾರಿ,ಜು.26(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಅಧ್ಯಕ್ಷತೆಯಲ್ಲಿ ಜು.29 ರಂದು ಜಿಲ್ಲಾ ಪಂಚಾಯತ್‌ನ ಹೊಸ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಿದ್ದ ಪಾಲಿಕೆಯ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿAದ ಮುಂದೂಡಲಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.
----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ