ಶುಕ್ರವಾರ, ಆಗಸ್ಟ್ 2, 2024

ಆ.05 ರಂದು ಸಮಗ್ರ ಮಕ್ಕಳ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಆ.02(ಕರ್ನಾಟಕ ವಾರ್ತೆ): ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಸಮಗ್ರ ಮಕ್ಕಳ ಯೋಜನೆಯ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಆ.05 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ