ಮಂಗಳವಾರ, ಆಗಸ್ಟ್ 6, 2024

ಆ.08 ರಂದು ಡಿ.ದೇವರಾಜು ಅವರ ಜನ್ಮದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಬಳ್ಳಾರಿ,ಆ.06(ಕರ್ನಾಟಕ ವಾರ್ತೆ): ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜು ಅವರ 109ನೇ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಗಸ್ಟ್ 08 ರಂದು ಸಂಜೆ 04.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ