ಬಳ್ಳಾರಿ,ಆ.05(ಕರ್ನಾಟಕ ವಾರ್ತೆ):
ನಗರದ ಶ್ರೀ ಕರಿಮಾರೆಮ್ಮ ದೇವಸ್ಥಾನದ ವಾರ್ಷಿಕ ಜಾತ್ರೆಯು ಆಗಸ್ಟ್ 13 ರಂದು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಧಾರ್ಮಿಕ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಗಂಗಾಧರ ಅವರು ಕೋರಿದ್ದಾರೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ