ಬಳ್ಳಾರಿ,ಆ.16(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಆ.17 ರಂದು ಬೆಳಿಗ್ಗೆ 11 ಗಂಟೆಗೆ ಮೋತಿ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ಹಿಂಭಾಗದ ವಲಯ ಕಚೇರಿಯ ಮೊದಲ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರÀ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ