ಶುಕ್ರವಾರ, ಆಗಸ್ಟ್ 16, 2024
ಆ.17 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ16(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ವ್ಯಾಪ್ತಿಯ ಸೋಮಸಮುದ್ರ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದ ಆ.17 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 4 ಗಂಟೆಯವರೆಗೆ ನಗರದ ಅಶೋಕ ನಗರ, ಹವಂಭಾವಿ, ಟಿಎಂಜಿ ಲೇಔಟ್, ರಾಮ ನಗರ, ಜಯನಗರ, ಗಾಯಿತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಬಳ್ಳಾರಿ ನಗರದ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೋಕ ರೆಡ್ಡಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ