ಬಳ್ಳಾರಿ,ಆ.17(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆ.19 ರಂದು ಮಧ್ಯಾಹ್ನ 11.30 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ