ಸೋಮವಾರ, ಆಗಸ್ಟ್ 19, 2024
ಆ.21 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ.19(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-2 ರ ಫೀಡರ್-2 ರ ವ್ಯಾಪ್ತಿಯ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುರಿಂದÀ ಆ.21 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರದ ವ್ಯಾಪ್ತಿಯ ಗಾಂಧಿನಗರ, ಬಿ.ಎಸ್.ಕಾಂಪೌAಡ್, ರ‍್ರಿತಾತ ನಗರ, ಸೆಂಟ್ರಲ್ ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ.ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಸೂರ್ಯಕಾಲೋನಿ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ