ಬಳ್ಳಾರಿ,ಆ.21(ಕರ್ನಾಟಕ ವಾರ್ತೆ):
ತಾಲ್ಲೂಕಿನ ಬೆಳಗಲ್ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಶ್ರಾವಣ ಮಾಸದ 3ನೇ ಶನಿವಾರ ಆ.24 ರಂದು ಜರುಗಲಿದ್ದು, ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಕೋರಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ