ಶುಕ್ರವಾರ, ಆಗಸ್ಟ್ 23, 2024
ಆ.25 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ.23(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ವ್ಯಾಪ್ತಿಯ ಫೀಡರ್-2 ರ ವ್ಯಾಪ್ತಿಯ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೆತ್ತಿಳ್ಳುತ್ತಿರುವುದರಿಂದÀ ಆ.25 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆÀ 5 ಗಂಟೆಯವರೆಗೆ ಈ ವ್ಯಾಪ್ತಿಯ ಗಾಂಧಿನಗರ, ಬಿ.ಎಸ್.ಕಾಂಪೌAಡ್, ರ‍್ರಿತಾತ ನಗರ, ಸೆಂಟ್ರಲ್‌ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ.ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಸೂರ್ಯ ಕಾಲೋನಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ರೆಡ್ಡಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ