ಬಳ್ಳಾರಿ,ಆ.16(ಕರ್ನಾಟಕ ವಾರ್ತೆ):
ತಾಲ್ಲೂಕಿನ ಕುಡುತಿನಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆ.26 ರಂದು ಚುನಾವಣೆ ನಡೆಯಲಿದೆ. ಚುನಾವಣೆಯ ಚುನಾವಣಾಧಿಕಾರಿಯನ್ನಾಗಿ ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಗುರುರಾಜ ಅವರನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನೇಮಕ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ