ಮಂಗಳವಾರ, ಆಗಸ್ಟ್ 27, 2024
ಆ.29 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ.27(ಕರ್ನಾಟಕ ವಾರ್ತೆ):
ನಗರದಲ್ಲಿ ಕೆಲವೆಡೆ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ. ಫೀಡರ್ ವ್ಯಾಪ್ತಿಯಲ್ಲಿ ಆ.29 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಎಫ್-2 ಪೀಡರ್‌ನ ಗಾಂಧಿನಗರ, ಬಿ. ಎಸ್.ಕೌಪೌಂಡ್, ರ‍್ರಿತಾತ ನಗರ, ಸೆಂಟ್ರಲ್‌ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ. ಬಂಗ್ಲೆ, ಮಹಿಳಾ ಕಾಲೇಜುರಸ್ತೆ,ಸೂರ್ಯಕಾಲೋನಿ ಸೇರಿದಂತೆ ವಿವಿಧೆಡೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೋಕ್ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ