ಬುಧವಾರ, ಆಗಸ್ಟ್ 28, 2024

ಆ.30 ಮತ್ತು 31 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಕುರುಗೊಡು ಉಪ-ಕೇಂದ್ರದ 110/33/11ಕೆವಿಯಿಂದ ವಿದ್ಯುತ್ ಸರಬರಾಜು ಆಗುವ ಎಫ್-2 ಮತ್ತು ಎಫ್-7 ಕೃಷಿ ಮಾರ್ಗದ ವೈ ಅಪರೇಷನ್ ಲಿಂಕ್‌ಲೈನ್ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವುದರಿಂದ ಆ.30 ಮತ್ತು 31 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ಗ್ರಾಮೀಣ ಉಪವಿಭಾಗದ ಕಾರ್ಯ ಮತ್ತು ಪಾಲನಾದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-2 ಗೆಣಿಕೆಹಾಳ್ ಐಪಿ ಫೀಡರ್(ಎಫ್-14 ಪೀಡರ್ ಮಾರ್ಗದ ಹೊಸಗೆಣಿಕೆಹಾಳ್, ಹಳೇಗೆಣಿಕೆಹಾಳ್ ಬಸವಪುರ, ಅನ್ನಪೂರ್ಣೇಶ್ವರಿ ಕ್ಯಾಂಪ್, ವದ್ದಟ್ಟಿ, ಕ್ರಾಸ್ ಗ್ರಾಮಗಳು. ಎಫ್-7 ಬಾದನಹಟ್ಟಿ ಐ.ಪಿ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ರ‍್ರಂಗಳಿ, ಸಿಂಧಿಗೇರಿ, ರ‍್ರಿಂಗಳಿ, ಮಾರುತಿ ಕ್ಯಾಂಪ್, ಗಂಗಾಭವಾನಿಕ್ಯಾAಪ್, ಸಪ್ತಗಿರಿಕ್ಯಾಂಪ್. ಎಫ್-4 ಹೆಚ್.ವೀರಾಪುರ ಎನ್.ಜೆ.ವೈ, ಮಾರ್ಗದ ಹೆಚ್. ವೀರಾಪುರ, ಸೋಮಲಾಪುರ ಕ್ರಾಸ್, ಮಾರಿತಿಕ್ಯಾಂಪ್, ಹೊಸ ಯಲ್ಲಾಪುರ, ಹಳೇ ಯಾಲ್ಲಾಪುರ, ಶ್ರೀನಿವಾಸಕ್ಯಾಂಪ್, ಲಕ್ಷಿö್ಮÃಪುರ, ಕಲ್ಲುಕಂಬ, ಚಿಟಿಗಿನಹಾಳ್, ಅರ್ಜುನ್ ಕ್ಯಾಂಪ್, ಮಠದ ಕ್ಯಾಂಪ್, ಕೆರೆಕೆರೆ ಗ್ರಾಮಗಳು. ಎಫ್-5 ಸಿಂಧಿಗೇರಿ ಐ.ಪಿ ಮಾರ್ಗದ ಬೈಲೂರು, ಮಲ್ಲೇಶ್ವರಕ್ಯಾಂಪ್, ಗೋಪಾಲಪುರ ಕ್ಯಾಂಪ್, ಗೋಳೆಪ್ಪ ಮಠ. ಎಫ್-8 ಎಲ್.ಐ.ಎಸ್ ಎನ್.ಜೆ.ವೈ ಮಾರ್ಗದ ಹೊಸಗೆಣಿಕೆಹಾಳ್, ಹಳೇ ಗೆಣಿಕೆಹಾಳ್, ಕ್ಯಾದಿಗೆಹಾಳ್, ಬಸವಪುರ, ಕ್ಯಾದಿಗೆ ಹಾಳ್ ಕ್ರಾಸ್, ಗುಳೆಪ್ಪ ಮಠ. ಎಫ್-9 ಬಾದನಹಟ್ಟಿ ಎನ್.ಜೆ.ವೈ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ಕ್ರಾಸ್ ಗಂಗಾಭವಾನಿಕ್ಯಾAಪ್, ಸಪ್ತಗಿರಿಕ್ಯಾಂಪ್, ರ‍್ರಂಗಳಿ, ಕೃಷ್ಣನಗರ ಕ್ಯಾಂಪ್, ರಾಮಬಾಬು ಕ್ಯಾಂಫ್, ಅನ್ನಪೂರ್ಣೇಶ್ವರಿ ಕ್ಯಾಂಪ್, ರ‍್ರಿಂಗಳಿ, ಮಾರುತಿ ಕ್ಯಾಂಪ್. ಎಫ್-15 ಸೋಲಾರ್ ಫೀಡರ್ ಸೇರಿ ಇನ್ನೂ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ