ಶುಕ್ರವಾರ, ಆಗಸ್ಟ್ 30, 2024

ಆ.31 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಆ.31 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗದ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನ್‌ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ