ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ 132ನೇ ಜನ್ಮ ದಿನಾಚರಣೆ ಅಂಗವಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕೇಂದ್ರೀಯ ಗ್ರಂಥಾಲಯದಲ್ಲಿ ‘ರಾಷ್ಟಿçÃಯ ಗ್ರಂಥಾಲಯ ದಿನ’ವನ್ನು ಆಚರಿಸಲಾಯಿತು. ಈ ವೇಳೆ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ತಿಪ್ಪೇರುದ್ರಪ್ಪ ಜೆ., ಕುಲಸಚಿವರಾದ ರುದ್ರೇಶ್ ಎಸ್ ಎನ್, ಗ್ರಂಥಪಾಲಕರಾದ ಪ್ರೊ.ಮಾರಣ್ಣ ಹಾಗೂ ಇನ್ನಿತರ ಸಿಬ್ಬಂದಿ ಡಾ.ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಮಾಡಿದರು.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ