ಶುಕ್ರವಾರ, ಆಗಸ್ಟ್ 9, 2024

ಮಾದಕ ವಸ್ತು, ದ್ರವ್ಯ ಮಾರಾಟ ಮಾಡಿದಲ್ಲಿ ಕಾನೂನು ಕ್ರಮ

ಬಳ್ಳಾರಿ,ಆ.09(ಕರ್ನಾಟಕ ವಾರ್ತೆ): ತಾಲ್ಲೂಕು ವ್ಯಾಪ್ತಿಯಲ್ಲಿ ಮಾದಕ ವಸ್ತು, ದ್ರವ್ಯ, ಹೊರರಾಜ್ಯಗಳಿಂದ ಸಾಗಾಣಿಕೆಯಾಗುವ ಸೇಂದಿ ಸೇರಿದಂತೆ ಸಾಗಾಣಿಕೆ, ಮಾರಾಟ ಮಾಡುವವರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬಳ್ಳಾರಿ ತಾಲ್ಲೂಕು ತಹಶೀಲ್ದಾರ ಗುರುರಾಜ ಅವರು ತಿಳಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈತ್ತೀಚೆಗೆ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ