ಶುಕ್ರವಾರ, ಆಗಸ್ಟ್ 23, 2024

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅರ್ಜಿ ಆಹ್ವಾನ

ಬಳ್ಳಾರಿ,ಆ.23(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25 ನೇ ಸಾಲಿನ ರಾಷ್ಟಿçÃಯ ಮತ್ತು ಅಂತರ್‌ರಾಷ್ಟೀಯ ಮಟ್ಟದಲ್ಲಿ ಕೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾತಿಸುವ ಯೋಜನೆಯಡಿ ಅರ್ಹರಿಂದ ಆಹ್ವಾನಿಸಲಾಗಿದೆ. ಆಸಕ್ತ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಸೆ.20 ರೊಳಗಾಗಿ ಭರ್ತಿಮಾಡಿ ಪೂರಕ ದಾಖಲೆಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ