ಮಂಗಳವಾರ, ಆಗಸ್ಟ್ 6, 2024
‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಆ.06(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ವೆಬ್‌ಸೈಟ್ ಕೊಂಡಿ hಣಣಠಿ://ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆ.16 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ