ಮಂಗಳವಾರ, ಸೆಪ್ಟೆಂಬರ್ 3, 2024
ಸೆ.04, 05, 06 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/33/11 ಕೆವಿ ಕುರುಗೊಡು ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-2 ಮತ್ತು ಎಫ್-7 ಕೃಷಿ ಮಾರ್ಗದ ವೈ ಅಪರೇಷನ್ ಲಿಂಕ್‌ಲೈನ್ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವುದರಿಂದ ಸೆ.04, 05, 06 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಕುರುಗೋಡು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಿ.ರಾಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-2 ಗೆಣಿಕೆಹಾಳ್ ಐಪಿ ಫೀಡರ್, ಎಫ್-14 ಪೀಡರ್ ಮಾರ್ಗದ ಹೊಸಗೆಣಿಕೆಹಾಳ್, ಹಳೇಗೆಣಿಕೆಹಾಳ್ ಬಸವಪುರ, ಅನ್ನಪೂರ್ಣೇಶ್ವರಿ ಕ್ಯಾಂಪ್, ವದ್ದಟ್ಟಿ, ಕ್ರಾಸ್ ಗ್ರಾಮಗಳು.
ಎಫ್-7 ಬಾದನಹಟ್ಟಿ ಐ.ಪಿ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ರ‍್ರಂಗಳಿ, ಸಿಂಧಿಗೇರಿ, ರ‍್ರಿಂಗಳಿ, ಮಾರುತಿ ಕ್ಯಾಂಪ್, ಗಂಗಾಭವಾನಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್.
ಎಫ್-4 ಹೆಚ್.ವೀರಾಪುರ ಎನ್.ಜೆ.ವೈ ಮಾರ್ಗದ ಹೆಚ್.ವೀರಾಪುರ, ಸೋಮಲಾಪುರ ಕ್ರಾಸ್, ಮಾರುತಿಕ್ಯಾಂಪ್, ಹೊಸ ಯಲ್ಲಾಪುರ, ಹಳೇ ಯಲ್ಲಾಪುರ, ಶ್ರೀನಿವಾಸಕ್ಯಾಂಪ್, ಲಕ್ಷಿö್ಮÃಪುರ, ಕಲ್ಲುಕಂಬ, ಚಿಟಿಗಿನಹಾಳ್, ಅರ್ಜುನ್ ಕ್ಯಾಂಪ್, ಮಠದ ಕ್ಯಾಂಪ್, ಕೆರೆಕೆರೆ ಗ್ರಾಮಗಳು.
ಎಫ್-5 ಸಿಂಧಿಗೇರಿ ಐ.ಪಿ ಮಾರ್ಗದ ಬೈಲೂರು, ಮಲ್ಲೇಶ್ವರ ಕ್ಯಾಂಪ್, ಗೋಪಾಲಪುರ ಕ್ಯಾಂಪ್, ಗೂಳೆಪ್ಪ ಮಠ. ಎಫ್-8 ಎಲ್.ಐ.ಎಸ್ ಎನ್.ಜೆ.ವೈ ಮಾರ್ಗದ ಹೊಸ ಗೆಣಿಕೆಹಾಳ್, ಹಳೇ ಗೆಣಿಕೆಹಾಳ್, ಕ್ಯಾದಿಗೆಹಾಳ್, ಬಸವಪುರ, ಕ್ಯಾದಿಗೆ ಹಾಳ್ ಕ್ರಾಸ್, ಗುಳೆಪ್ಪ ಮಠ. ಎಫ್-9 ಬಾದನಹಟ್ಟಿ ಎನ್.ಜೆ.ವೈ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ಕ್ರಾಸ್ ಗಂಗಾಭವಾನಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್, ರ‍್ರಂಗಳಿ, ಕೃಷ್ಣನಗರ ಕ್ಯಾಂಪ್, ರಾಮಬಾಬು ಕ್ಯಾಂಪ್, ಅನ್ನಪೂರ್ಣೇಶ್ವರಿ ಕ್ಯಾಂಪ್, ರ‍್ರಿಂಗಳಿ, ಮಾರುತಿ ಕ್ಯಾಂಪ್.
ಎಫ್-15 ಸೋಲಾರ್ ಫೀಡರ್ ಸೇರಿ ಇನ್ನೂ ಮುಂತಾದೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ