ಮಂಗಳವಾರ, ಸೆಪ್ಟೆಂಬರ್ 3, 2024

ಹೆಚ್‌ಐವಿ ಜಾಗೃತಿ; ಸೆ.05 ರಂದು ಅಂತರ್ ಪದವಿ ಕಾಲೇಜು ಕಬ್ಬಡ್ಡಿ ಪಂದ್ಯಾವಳಿ

ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ): ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ವತಿಯಿಂದ ಜಿಲ್ಲೆಯಲ್ಲಿ ಹೆಚ್‌ಐವಿ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೆ.05 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ 10 ವಿವಿಧ ಪದವಿ ಕಾಲೇಜುಗಳಿಂದ ಅಂತರ್ ಪದವಿ ಕಾಲೇಜು ಕಬ್ಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಯವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ